ಹದೀಸ್ ಗ್ರಂಥಗಳಿಂದ |
ಮುಆವಿಯಾ(ರ)ರಿಂದ ವರದಿ: ಪ್ರವಾದಿ(ಸ) ಹೇಳಿದರು: ಅಲ್ಲಾಹನು ಯಾರಿಗಾದರೂ ಒಳಿತನ್ನು ಬಯಸಿದರೆ ಅವನು ಆತನಿಗೆ ಧಾರ್ಮಿಕ ಜ್ಞಾನವನ್ನು ನೀಡುತ್ತಾನೆ. (ಬುಖಾರಿ ಮತ್ತು ಮುಸ್ಲಿಮ್) |
ಸೂರಃ ಆಲು ಇಮ್ರಾನ್ 3:110 |
ನೀವು (ನಾವು ಮುಸ್ಲಿಮರು) ಮನುಷ್ಯರಿಗಾಗಿ ಹೊರತರಲ್ಪಟ್ಟ ಉತ್ತಮ ಸಮುದಾಯವಾಗಿರುವಿರಿ. ಇಸ್ಲಾಮ್ ಆದೇಶಿಸಿದ ಎಲ್ಲವನ್ನೂ ನೀವು ಮಾಡುತ್ತೀರಿ ಮತ್ತು ಇಸ್ಲಾಮ್ ವಿರೋಧಿಸಿದ ಎಲ್ಲದರಿಂದಲೂ ನೀವು ದೂರವುಳಿಯುವಿರಿ. ಮತ್ತು ನೀವು ಅಲ್ಲಾಹನಲ್ಲಿ ವಿಶ್ವಾಸವಿರಿಸುವಿರಿ. ಗ್ರಂಥ ನೀಡಲ್ಪಟ್ಟ ಜನರು (ಯಹೂದ ಮತ್ತು ಕ್ರೈಸ್ತರು) ವಿಶ್ವಾಸವಿರಿಸುತ್ತಿದ್ದರೆ, ಅದು ಅವರಿಗೆ ಒಳಿತಾಗಿರುತ್ತಿತ್ತು. ಅವರಲ್ಲಿ ಕೆಲವರಿಗೆ ವಿಶ್ವಾಸವಿದೆ. ಆದರೆ ಅವರಲ್ಲಿ ಹೆಚ್ಚಿನವರೂ ಫಾಸಿಕೂನ್ (ಅಲ್ಲಾಹನಿಗೆ ಅವಿಧೇಯರೂ, ಅಲ್ಲಾಹನ ಆಜ್ಞೆಗಳನ್ನು ಧಿಕ್ಕರಿಸುವವರೂ ಆಗಿದ್ದಾರೆ). |
ಇಣುಕಿ ಹೋದವರು |
satyasandesha |
>
ಈಗ ನೋಡುತ್ತಿರುವವರು |
|
ವೀಕ್ಷಣಾಗಾರರ ಸ್ಥಳ |
|
ಇಷ್ಟರವರೆಗೆ ಬರೆದದ್ದು |
|
ಸ್ವಾರ್ಥ |
Wednesday, September 30, 2009 |
ನಾಲ್ಕು ದಿಕ್ಕಿನಲ್ಲಿಯೂ ತನ್ನ ಕೆನ್ನಾಲಿಗೆಯನ್ನು ಚಾಚುತ್ತಾ, ಯಾವ ಬಂಧುತ್ವಕ್ಕೂ, ಯಾರ ಭಾಂದವ್ಯ ವನ್ನು ಲೆಕ್ಕಿಸದೆ ಎಲ್ಲರನ್ನೂ ಸುಟ್ಟು ಭಸ್ಮ ಮಾಡುತ್ತಾ ಕೊನೆಗೆ.. ತನ್ನನ್ನು ತಾನೇ ಸುಡುತ್ತಿರುವ ಬಹು ಕ್ರೂರವಾದ ಬೆಂಕೆ ಕಿಡಿ.. |
posted by ASHRAF @ 9:16 PM |
|
|
|
About Me |
Name: ASHRAF
Home: India
About Me: ಅಸ್ಸಲಾಮ್ ಅಲೈಕುಮ್
See my complete profile
|
Previous Post |
|
Archives |
|
ನಾ ಬರೆದದ್ದು |
|
|
|
|
|
|
|
|
|
|
|
|
|
|
|
|
|
|
|
|
Powered by |
|
|
Post a Comment